ಬಾಂಗ್ಲಾದೇಶದ ನೂತನ ಪ್ರಧಾನ ಮಂತ್ರಿಯಾಗಿ ನ್ಯಾಷನಲಿಸ್ಟ್ ಪಾರ್ಟಿ (BNP) ನ್ಪಿ) ಮುಖ್ಯಸ್ಥ ತಾರಿಕ್ ರೆಹಮಾನ್ ಫೆಬ್ರವರಿ 17 ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ(Om Birla) ಭಾಗವಹಿಸಲಿದ್ದಾರೆ.