ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮ ಒಂದರಲ್ಲಿ ಭಾಷಣ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ಘಟನೆ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದಿದೆ.