ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಮುಫೀಸ್ ಮಿಯಾನ್ನವರ್ ಎಂಬಾತ ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಖಾಸಗಿ ವಿಡಿಯೋ ಬಿಡುಗಡೆ ಬೆದರಿಕೆ ಹಾಕಿದ್ದ ಮುಫೀಸ್ ವಿರುದ್ಧ ಹಿಂದೂ ಸಂಘಟನೆಗಳ ನೆರವಿನಿಂದ ಕೇಶ್ವಾಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿದೆ.