ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಬ್ಯಾಟ್ಸ್ಮನ್ ಕಾರ್ತಿಕ್ ಶರ್ಮಾ ತಮ್ಮ ಚೊಚ್ಚಲ ಐಪಿಎಲ್ ಸೀಸನ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಬಲಗೈ ಬ್ಯಾಟ್ಸ್ಮನ್ ಲಕ್ನೋ ವಿರುದ್ಧ 35 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.