ಬಾಗಲಕೋಟೆಯ ಅಮೀನಗಡ ಪಟ್ಟಣದಲ್ಲಿ ರಾತ್ರಿ ವೇಳೆ ಲುಂಗಿ ಗ್ಯಾಂಗ್ ಹಾವಳಿ ಹೆಚ್ಚಾಗಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಲುಂಗಿ ಗ್ಯಾಂಗ್ ಕಳ್ಳರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.