ನಡುರಸ್ತೆಯಲ್ಲಿ ಗುಂಡು ಹಾರಿಸಿ ಬಿಜೆಪಿ ನಾಯಕನ ಹುಟ್ಟುಹಬ್ಬ ಆಚರಣೆ
×
ನಡುರಸ್ತೆಯಲ್ಲಿ ಗುಂಡು ಹಾರಿಸಿ ಬಿಜೆಪಿ ನಾಯಕನ ಹುಟ್ಟುಹಬ್ಬ ಆಚರಣೆ
ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಬಿಜೆಪಿ ನಗರಾಧ್ಯಕ್ಷ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗಿದ್ದು, ರಸ್ತೆಯಲ್ಲೇ ಕೇಕ್ ಕತ್ತರಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಈ ವೇಳೆ ನಿಯಮ ಉಲ್ಲಂಘಿಸಿ ಫೈರಿಂಗ್ ಕೂಡ ಮಾಡಿದ್ದಾರೆ. ಇಡೀ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.