ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆಯುತ್ತದೆ. ಮಹಾಶಿವರಾತ್ರಿಯಂದೇ ಬಾಡೂಟದ ನೈವೇದ್ಯ ಅರ್ಪಿಸಲಾಗುತ್ತದೆ. ಮಂಟೇಸ್ವಾಮಿಗೆ ಬಾಡೂಟದ ನೈವೇದ್ಯ ನೀಡಿ ಶಿವರಾತ್ರಿ ಆಚರಣೆ ಮಾಡಲಾಗಿದೆ.