ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಪರಿಸರ ಸೂಕ್ಷ್ಮ ವಲಯವಾದ ತಾಳಬೆಟ್ಟದಲ್ಲಿ ಪ್ರವಾಸಿಗರು ರಾತ್ರಿ ವೇಳೆ ಜೋರಾಗಿ ಹಾಡು ಹಾಕಿ ನೃತ್ಯ ಮಾಡಿ ನಿಯಮ ಉಲ್ಲಂಘಿಸಿದ್ದಾರೆ.