ನಟಿ ಮಲ್ಲಿಕಾ ಶೆರಾವತ್ ಅವರು ಈ ರೀತಿ ಬಿಂದಾಸ್ ಆಗಿ ಜೀವನ ಮಾಡಬೇಕು ಎಂದು ಕನಸು ಕಂಡಿದ್ದರು. ಅದು ಈಡೇರಿದೆ. ತಮ್ಮ ಆಸೆಯಂತೆಯೇ ಅವರು ಬಹಳ ಖುಷಿಯಿಂದ ಜೀವನ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ರೀತಿ ಹಲವು ವಿಡಿಯೋವನ್ನು ಶೇರ್ ಮಾಡುತ್ತಿದ್ದಾರೆ.