ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ನಟ ಮೋಹನ್ಲಾಲ್ ಅವರಿಗೆ ಮಮ್ಮೂಟಿ ಸನ್ಮಾನ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಸ್ವತಃ ಮಮ್ಮೂಟಿ ಅವರು ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.