ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದ್ದು, ಇದರಲ್ಲಿ ಒಬ್ಬ ಪುರುಷ ಮತ್ತು ಮಹಿಳೆ ಚಲಿಸುವ ರೈಲಿನಿಂದ ಜಿಗಿದು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿರುವುದನ್ನು ಕಾಣಬಹುದು. ಅದೃಷ್ಟವಶಾತ್, ಅವರು ಬದುಕುಳಿದಿದ್ದಾರೆ. ಈ ರೀತಿ ಮಾಡುವುದರಿಂದ ಪ್ರಾಣಾಪಾಯವೂ ಉಂಟಾಗಬಹುದು.