ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಶ್ರೀಶೈಲ ನಾಗಪ್ಪ ಎಂಬ ಯುವಕನೊಬ್ಬ ಮೊಬೈಲ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ವಿಷಯ ತಿಳಿದ ತಿಕೋಟಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯುವಕನ ಮನವೊಲಿಸಿ ಕೆಳಗಿಳಿಸಿದ್ದಾರೆ. ಈ ಹಿಂದೆ ಮದ್ಯಕ್ಕಾಗಿ ಎರಡು ಬಾರಿ ಟವರ್ ಏರಿದ್ದ ಈತನ ವಿಲಕ್ಷಣ ಘಟನೆಯ ಸಂಪೂರ್ಣ ವಿವರ ಇಲ್ಲಿದೆ.