ವ್ಯಕ್ತಿಯೊಬ್ಬರು ಪತ್ನಿ ಜತೆ ನೃತ್ಯ ಮಾಡುವಾಗಲೇ ಹೃದಯಾಘಾತವಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.