ದೆಹಲಿ-ಎನ್ಸಿಆರ್ನಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ. ಬೇರೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕರೆದು ಕಾರು ಚಾಲಕನೊಬ್ಬ ಫ್ಲೈಯಿಂಗ್ ಕಿಸ್ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ.