ರೈಲ್ವೆ ಹಳಿಯಿಂದ ಮೇಲೆ ಬರಲು ಆಗದೆ ಒದ್ದಾಡುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬರು ಸಹಾಯ ಮಾಡಿದ್ದಾರೆ. ಈ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.