ಸಾಮಾಜಿಕ ಜಾಲತಾಣದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಹ್ಯಾಂಡಲ್ ಹಿಡಿಯದೆ ವಿಚಿತ್ರ ಭಂಗಿಯಲ್ಲಿ ಸ್ಕೂಟರ್ ಸವಾರಿ ಮಾಡುವ ಮೂಲಕ ಎಲ್ಲರನ್ನೂ ಬೆಚ್ಚಿಬೀಳಿಸಿದ್ದಾರೆ.