ಮಧ್ಯರಸ್ತೆಯಲ್ಲಿ ಕುರ್ಚಿ ಹಾಕಿ ಕುಳಿತವನಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಟ್ರಕ್

×

ಮಧ್ಯರಸ್ತೆಯಲ್ಲಿ ಕುರ್ಚಿ ಹಾಕಿ ಕುಳಿತವನಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಟ್ರಕ್

ಉತ್ತರ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ವ್ಯಕ್ತಿಯೊಬ್ಬ ಕುರ್ಚಿ ಮೇಲೆ ಮಧ್ಯರಸ್ತೆಯಲ್ಲಿ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ಆ ಹಿಂದಿನಿಂದ ಟ್ರಕ್​ ಡಿಕ್ಕಿ ಹೊಡೆದಿದೆ. ಆದರೆ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Nayana Rajeev