ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆಲ್ಲಾ ಕಲ್ಲು ಎಸೆಯುತ್ತಿದ್ದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಪೊಲೀಸರು ಬಂದು ಆತನನ್ನು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ.