ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಕಾರಿಗೆ ಕಿರಾತಕರು ಕಲ್ಲು ಹೊಡೆದಿರುವಂತಹ ಘಟನೆ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲು ಹೊಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.