ಹಿಮಾಚಲ ಪ್ರದೇಶದ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಮನಾಲಿ ಶಾಂತಿಯುತ ವಾತಾವರಣ ಮತ್ತು ಸುಂದರವಾದ ಪರ್ವತಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿ ಪ್ರವಾಸಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋ ಆನ್ಲೈನ್ನಲ್ಲಿ ವೈರಲ್ ಆಗಿದೆ.