ಮಂಡ್ಯದ ಜವನಹಳ್ಳಿ ಗ್ರಾಮದಲ್ಲಿ ಗೃಹಿಣಿ ನಾಗವೇಣಿ (24) ಅವರ ಶವ ಬಾವಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ವರದಕ್ಷಿಣೆ ಕಿರುಕುಳಕ್ಕೆ ಪತಿಯ ಕುಟುಂಬವೇ ಕೊಲೆ ಮಾಡಿದೆ ಎಂದು ಪೋಷಕರು ಆರೋಪಿಸಿದ್ದಾರೆ.