ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.