ಮಂಡ್ಯ ಜಿಲ್ಲೆಯ ಬೂದನೂರು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಬಸ್ ಒಂದು ಕಾರಿಗೆ ಡಿಕ್ಕಿ ಹೊಡೆದು ಭಾರೀ ಅನಾಹುತ ತಪ್ಪಿದೆ.