ಮಂಡ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ಮಹೇಶ್ ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದಾರೆ. ಮಳವಳ್ಳಿ-ಮೈಸೂರು ಮಾರ್ಗದಲ್ಲಿ ಬಸ್ ಓಡಿಸುತ್ತಿದ್ದಾಗ ರೀಲ್ಸ್ ವೀಕ್ಷಿಸಿ ನಿರ್ಲಕ್ಷ್ಯ ಮೆರೆದಿದ್ದಾರೆ.