ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಜಯನಗರದಲ್ಲಿ ದರ್ಶನ್ ಮತ್ತು ದಿವ್ಯಶ್ರೀ ದಂಪತಿ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷದ ಮಗುವಿನ ಕತ್ತು ಹಿಸುಕಿ ನೇಣಿಗೆ ಶರಣಾಗಿರುವ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ದಂಪತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.