ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದ ಬಳಿ ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಜನರಲ್ಲಿ ಆತಂಕ ಮೂಡಿಸಿದೆ.