ಪಂಚ ರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಪಕ್ಷದ ಕಚೇರಿ ಎದುರು ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಇದೇ ವೇಳೆ, ಮಹಿಳಾ ಕಾರ್ಯಕರ್ತರು ಭರ್ಜರಿ ಡ್ಯಾನ್ಸ್ ಮಾಡಿದ್ದು ಗಮನ ಸೆಳೆಯಿತು. ವಿಡಿಯೋ ಇಲ್ಲಿದೆ.