ಮಂಗಳೂರಿನ ಕೊಣಾಜೆ ಬಳಿಯ ಪಿ.ಎ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಗುಂಪು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.