ಉಡುಪಿಯ ಮಣಿಪಾಲದಲ್ಲಿ ತಡರಾತ್ರಿ ಯುವಕ-ಯುವತಿಯ ಸಾರ್ವಜನಿಕ ಅಸಭ್ಯ ವರ್ತನೆ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲೇ ಪ್ರಣಯ ಸಲ್ಲಾಪಕ್ಕೆ ಇಳಿದ ಜೋಡಿಗೆ ಸ್ಥಳೀಯರು ತರಾಟೆ ತೆಗೆದುಕೊಂಡಿದ್ದಾರೆ.