ನಿಯಂತ್ರಣ ತಪ್ಪಿದ ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್ ಕಾರು ಮನೆಯ ಹೊರಗೆ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.