ದೆಹಲಿಯ ಕೆಂಪು ಕೋಟೆಯ ಬಳಿ ಇರುವ ಮೆಟ್ರೋ ನಿಲ್ದಾಣದ ಹೊರಗೆ ಕಾರಿನಲ್ಲಿ ಸ್ಫೋಟ ಉಂಟಾಗಿದೆ. ಈ ಘಟನೆಯಲ್ಲಿ 10 ಜನರು ಮೃತಪಟ್ಟಿದ್ದಾರೆ. ಈ ಸ್ಫೋಟದ ಭೀಕರತೆ ಹೇಗಿತ್ತು ಎಂಬುದರ ವಿಡಿಯೋ ಇಲ್ಲಿದೆ.