ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಬಂಡೀಸಾರಿಗೆ ಗ್ರಾಮದ ಮನೆಯೊಂದರ ದೇವರಕೋಣೆಯಲ್ಲಿ ಭಾರೀ ಗಾತ್ರದ ನಾಗರಹಾವು ಪತ್ತೆಯಾಗಿದೆ. ನಂತರ ಉರಗ ರಕ್ಷಕ ಸ್ನೇಕ್ ಬಾಬು ಸ್ಥಳಕ್ಕೆ ಆಗಮಿಸಿ ಹಾವನ್ನು ರಕ್ಷಿಸಿದ್ದಾರೆ.