ಚಾಮರಾಜನಗರ ಜಿಲ್ಲೆಯಲ್ಲಿ ರ್ನಾಟಕ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಅರಳವಾಡಿ ಹಾಗೂ ತಾಳವಾಡಿ ಗ್ರಾಮಗಳ ಬಳಿ 40ಕ್ಕೂ ಹೆಚ್ಚು ಕಾಡಾನೆಗಳು ಊರಿಗೆ ಲಗ್ಗೆ ಇಟ್ಟಿವೆ. ಸದ್ಯ ಕಾಡಾನೆಗಳ ಓಡಾಟದ ವಿಡಿಯೋ ವೈರಲ್ ಆಗಿದೆ.