ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ಮಾಲಿಕಿಪುರಂ ಮಂಡಲದ ಇರುಸಮಂಡದ ಬಳಿ ಅನಿಲ ಸೋರಿಕೆ ಮತ್ತು ಬೆಂಕಿಯಿಂದಾಗಿ ಇಡೀ ಗ್ರಾಮವೇ ಹೊಗೆಯಿಂದ ಆವೃತವಾಗಿದೆ.