ನಟಿ ಮೇಘಾ ಶೆಟ್ಟಿ ಅವರು ‘ಗ್ರಾಮಾಯಣ’ ಶೂಟಿಂಗ್ ಸಂದರ್ಭದ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಿನಯ್ ರಾಜ್ಕುಮಾರ್ ಕೂಡ ಜೊತೆಗಿದ್ದಾರೆ. ಈ ಸಿನಿಮಾದ ಹಾಡುಗಳು ಈಗಾಗಲೇ ಸದ್ದು ಮಾಡುತ್ತಿವೆ. ಹಾಗಾಗಿ ಈ ಚಿತ್ರದ ಮೇಲೆ ನಿರೀಕ್ಷೆ ಮೂಡಿದೆ.