ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮುಂಬೈ ನೀಡಿರುವ 244 ರನ್ಗಳ ಗುರಿ ಬೆನ್ನಟ್ಟಿರುವ ಸನ್ರೈಸರ್ಸ್ ಪರ ಬ್ಯಾಟಿಂಗ್ಗೆ ಬಂದ ಇಶಾನ್ ಕಿಶನ್ ಗೋಲ್ಡನ್ ಡಕ್ಗೆ ಬಲಿಯಾದರು.