ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರು ‘ಲವ್ ಮಾಕ್ಟೇಲ್ 3’ ಚಿತ್ರದ ಹೊಸ ಹಾಡಿನ ಬಗ್ಗೆ ಮಾತನಾಡಿದ್ದಾರೆ. ಈ ಹಾಡಿನ ವಿಶೇಷತೆ ಏನು ಎಂಬುದನ್ನು ಅವರು ತಿಳಿಸಿದ್ದಾರೆ. ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ ಎಂದು ಕೂಡ ಅವರು ತಿಳಿಸಿದ್ದಾರೆ.