‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರು ಖುಷಿ ಆಗಿದ್ದಾರೆ. ಪ್ರೀಮಿಯರ್ ಶೋಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಮಾರ್ಚ್ 19ರಿಂದ ಎಲ್ಲ ಕಡೆಗಳಲ್ಲಿ ಪ್ರದರ್ಶನ ಆಗಲಿದೆ.