ನಟಿ ಮಿಲನಾ ನಾಗರಾಜ್ ಅವರು ಮಗಳು ಪರಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ತುಂಬಾ ಕ್ಯೂಟ್ ಆಗಿದೆ. ಅಭಿಮಾನಿಗಳು ಕಮೆಂಟ್ಸ್ ಮೂಲಕ ಭರಪೂರ ಪ್ರೀತಿ ತೋರಿಸಿದ್ದಾರೆ. ಈ ರೀತಿಯ ವಿಡಿಯೋಗಳನ್ನು ಮಿಲನಾ ಅವರು ಆಗಾಗ ಹಂಚಿಕೊಳ್ಳುತ್ತಾರೆ.