‘ಲವ್ ಮಾಕ್ಟೇಲ್ 3’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಪ್ರೀಮಿಯರ್ ಶೋ ಬಗ್ಗೆ ನಟಿ ಮಿಲನಾ ನಾಗರಾಜ್ ಮಾಹಿತಿ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರು ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶನ ಕೂಡ ಮಾಡಿದ್ದಾರೆ.