ಮನ್ ರೇಗಾ ಹೆಸರು ಬದಲಾವಣೆ ವಿರೋಧಿಸಿ ಸಚಿವ ಎಚ್ಸಿ ಮಹದೇವಪ್ಪ ಅವರು ಇಂದು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆಸಿದರು. ಮೈಸೂರಿನ ಪುರಭವನದ ಮುಂಭಾಗ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು.