ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸೋಮವಾರದಿಂದ ಶನಿವಾರದೊಳಗೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.