ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನದಲ್ಲಿ ನಡೆದ ಮಹಿಳೆಯರಿಗಾಗಿ ಶಕ್ತಿ ಸಂಜೆ ಸೀರೆ ವಾಕಥಾನ್ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಟಿ ಪೂಜಾ ಗಾಂಧಿ ಹಾಗೂ ಸೌಮ್ಯ ರೆಡ್ಡಿ ಸ್ಟೆಪ್ ಹಾಕಿದ್ದಾರೆ.