ಅಥಣಿ ಪಟ್ಟಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಅದ್ಧೂರಿ ಸ್ವಾಗತ ದೊರೆಯಿತು. ಈ ಸಂದರ್ಭದಲ್ಲಿ ಸಚಿವರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪಕ್ಕ ನಿಂತು, ಅವರ ಶೈಲಿಯಲ್ಲಿ ಖಡ್ಗ ಪ್ರದರ್ಶಿಸಿದರು. ನಂತರ ಪಟ್ಟಣದಲ್ಲಿ ಅದ್ದೂರಿ ಮೆರವಣಿಗೆ ನಡೆಸಿದರು. ಈ ಕಾರ್ಯಕ್ರಮವು ಜನರ ಗಮನ ಸೆಳೆಯಿತು.