ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ಬಸ್ಗಳ ಖರೀದಿ ಕುರಿತು ಪ್ರಮುಖ ಮಾಹಿತಿ ನೀಡಿದ್ದಾರೆ.