ಯಾದಗಿರಿ ನಗರದಲ್ಲಿ ಆಯೋಜಿಸಲಾಗಿದ್ದ 5ನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನಕ್ಕೆ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಹೊಸ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಚಾಲನೆ ನೀಡಿದ್ದಾರೆ. ಇತ್ತೀಚೆಗಷ್ಟೇ ಸಚಿವ ಜಾರಿಕಹೊಳಿ ಅವರು ಡಬಲ್ ಇಂಜಿನ್ ಹೆಲಿಕ್ಟಾಪ್ಟರ್ ಖರೀದಿಸಿದ್ದರು.