ಬಿಕ್ಷಿತ್ ರಾಣಾ ಮತ್ತು ಪಿಯೂಷ್ ಎಂಬ ಇಬ್ಬರು ಯುವಕರು ಭರ್ಮೋರ್ನ ಭರ್ಮಣಿ ದೇವಾಲಯದ ಬಳಿ ವೀಡಿಯೊಗಳನ್ನು ಚಿತ್ರೀಕರಿಸುವಾಗ ನಾಪತ್ತೆಯಾಗಿದ್ದರು. ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಹಿಮದಲ್ಲಿ ಸಿಲುಕಿ ಅವರು ನಂತರ ಸಾವನ್ನಪ್ಪಿದ್ದರು. ಅವರ ಮೃತದೇಹದ ಬಳಿ ಸಾಕುನಾಯಿ ಕಾಯುತ್ತಾ ಕುಳಿತಿದ್ದ ದೃಶ್ಯ ಎಂಥವರ ಮನಸನ್ನೂ ಕರಗಿಸುವಂತಿತ್ತು.