ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಶವ ಪತ್ತೆಯಾಗಿದೆ. ಮೃತದೇಹ ಮೃತ ಬೆಟ್ಟದಿಂದ ಸುಮಾರು 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ.