ತಮಿಳುನಾಡಿನಲ್ಲಿ ಯಾವುದೇ ಕ್ಷಣದಲ್ಲಿ ವಿಜಯ್ ಸರ್ಕಾರ ಪತನವಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ. ಡಿಎಂಕೆ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗುವಂತೆ ಅವರು ಕರೆ ನೀಡಿದ್ದಾರೆ. ಸ್ಟಾಲಿನ್ ಅವರ ಈ ಹೇಳಿಕೆ ತಮಿಳುನಾಡಿನ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.