ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಬೆಂಬಲಿಗರು ಮತ್ತು ಬಳ್ಳಾರಿ ಶಾಸಕ ಭರತ್ ರೆಡ್ಡಿ ಸಪೋರ್ಟರ್ಸ್ ನಡುವೆ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆವೇಳೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದರು. ಈ ಸಂಬಂಧ ಮೃತನ ತಾಯಿಗೆ ಸಅಂತ್ವನ ಹೇಳಲು ತೆರಳಿದ್ದ ವೇಳೆ ಭರತ್ ರೆಡ್ಡಿ ಕಣ್ಣೀರು ಹಾಕಿದ್ದಾರೆ. ರಾಜಶೇಖರ್ ಮೃತ ದೇಹದ ಎದುರೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.